ಫರಂಗಿಪೇಟೆ

ಫರಂಗಿಪೇಟೆಯಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಂದ ಅಂಗನವಾಡಿ, ಅಕ್ಷರದಾಸೋಹ ಕಾರ್ಯಕರ್ತೆಯರಿಗೆ ನೆರವು

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೇವಾಂಜಲಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ವೈಯಕ್ತಿಕ ನೆಲೆಯಲ್ಲಿ ತುಂಬೆ, ಮೇರಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಕ್ಷರದಾಸೋಹ ಕಾರ್ಮಿಕರಿಗೆ ಕಿಟ್ ವಿತರಿಸಿದರು.

ಜಾಹೀರಾತು

 ಜಿಲ್ಲೆಯಲ್ಲಿ ಈವರಗೆ ಐದು ಮಂದಿ  ಕೊರೊನಾ ಸೊಂಕು ತಗುಲಿ ಸಾವನ್ನಪ್ಪಿದ್ದಾರೆ ಇದು ಅತ್ಯಂತ ದುಖಃಕರ ವಿಚಾರ, ಇಂತಹ ಘಟನೆಗಳು ಮುಂದಿನ ದಿನಗಳಗಲ್ಲಿ ಮರುಕಳಿಸಿದಿರಲಿ ಎಂದು ಅವರು ಹೇಳಿದರು. ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ , ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸೇವಾಂಜಲಿ ಟ್ರಸ್ಟ್ ನ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ, ಉದ್ಯಮಿ ಮಹಾಬಲ ರೈ, ಪ್ರಮುಖರಾದ ಭಾಸ್ಕರ್ ರೈ, ಮೊಹಮ್ಮದ್ ಮೋನು ಫರಂಗಿಪೇಟೆ,
ಫೈಝಲ್ ಅಮ್ಮೆಮ್ಮರ್, ವೃಂದ ಪೂಜಾರಿ, ಇಮ್ತಿಯಾಜ್ ತುಂಬೆ, ಮಜೀದ್ ಪೆರಿಮಾರ್, ಸಮೀಜ್ ಫರಂಗಿಪೇಟೆ, ಇಸ್ಮಾಯಿಲ್ ಹತ್ತು ಮೈಲು, ಇಕ್ಬಾಲ್ ಸುಜೀರ್, ಅಷ್ವಧ್ ಫರಂಗಿಪೇಟೆ, ಜನಾರ್ಧನ್ ಚೆಂಡ್ತಿಮಾರ್, ಅಂಗನವಾಡಿ ಮೇಲ್ವಿಚಾರಕಿ ಸುಜಾತಾ , ಗವಾಡಿ ಕಾರ್ಯಕರ್ತರ ಅಧ್ಯಕ್ಷೆ ರವಿಕಲಾ ಉಪಸ್ಥಿತರಿದ್ದರು.ಮೇರೆಮಜಲು ಗ್ರಾ.ಪಂ.ಸದಸ್ಯೆ ವೃಂದಾ ಪೂಜಾರಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ