ಕರ್ನಾಟಕದಲ್ಲಿ ಮೇ.16ರಂದು ಕೊರೊನಾಗೆ ಸಂಬಂಧಿಸಿ ಒಟ್ಟ 36 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ. ಬೆಂಗಳೂರು 14, ಕಲಬುರ್ಗಿ 8, ಹಾಸನ 4, ಶಿವಮೊಗ್ಗ 3, ಬಾಗಲಕೋಟೆ 1, ಬಳ್ಳಾರಿ 1,ದಾವಣಗೆರೆ 1, ಉಡುಪಿ 1, ದಾರವಾಡ 1, ಮಂಡ್ಯ 1, ವಿಜಯಪುರ 1.
ಹೊಸ ಪ್ರಕರಣಗಳು 36, ಒಟ್ಟು ಕ್ರಿಯಾಶೀಲವಾಗಿರುವ ಪ್ರಕರಣಗಳು 559. ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಸಂಖ್ಯೆ 496. ಮೃತಪಟ್ಟವರು 36. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "COVID19: ರಾಜ್ಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು 559, ಬಿಡುಗಡೆ ಹೊಂದಿದವರು 496"
Be the first to comment on "COVID19: ರಾಜ್ಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು 559, ಬಿಡುಗಡೆ ಹೊಂದಿದವರು 496"