ಚಂಡಮಾರುತ ಪ್ರಭಾವದಿಂದ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಂಭೂರಿನ ಏ. ಎಂ. ಆರ್, ಅಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚುತ್ತಿದ್ದು, ನೀರಿನ ಸಂಗ್ರಹದ ಗರಿಷ್ಠ ಮಟ್ಟ (18.9 ಮೀಟರ್) ತಲುಪಲು ಸೋಮವಾರ 18.1 ಮೀಟರ್ ನೀರು ಸಂಗ್ರಹವಿದೆ. ಈ ಕಾರಣದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡಲಾಗುವುದರಿಂದ ನದಿ ಪಾತ್ರದ ಜನರು ಮುಂಜಾಗ್ರತೆ ವಹಿಸಬೇಕಾಗಿ ಎಎಂಆರ್ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಂಭೂರು ಡ್ಯಾಂ ನಿಂದ ಯಾವುದೇ ಕ್ಷಣ ನೀರು ಹೊರಬಿಡುವ ಸೂಚನೆ"