ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇ.18 ಮತ್ತು 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಜಾಹೀರಾತು
ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ 19ರ ಬೆಳಗ್ಗೆವರೆಗೆ YELLOW ALERT ಘೋಷಿಸಿದ್ದು, 64 ಮಿ.ಮೀನಿಂದ 115 ಮಿ.ಮೀ.ವರೆಗೆ ಮಳೆ ಬೀಳುವ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಿದ್ದಾರೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ತುರ್ತು ಸೇವೆಗೆ 1077ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮನವಿ ಮಾಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "YELLOW ALERT: ಇದು ಹವಾಮಾನ ಇಲಾಖೆಯ ಎಚ್ಚರಿಕೆ – ಭಾರಿ ಮಳೆಯಾಗುವ ಸಂಭವ"