ಬಂಟ್ವಾಳ

ಲೊರೆಟ್ಟೊದಲ್ಲಿ ಅಕ್ರಮ ಕಸಾಯಿಖಾನೆ: ಮೂವರ ಸೆರೆ

ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಪೊಲೀಸರ ದಾಳಿ ಮುಂದುವರಿದಿದೆ. ಲೊರೆಟ್ಟೊ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣೆಯ ಎಸ್.ಐ.ಅವಿನಾಶ್ ಮತ್ತು ಸಿಬ್ಬಂದಿ, ಮೂವರನ್ನು ಬಂಧಿಸಿದ್ದಾರೆ.

ಜಾಹೀರಾತು

ಲೊರೆಟ್ಟೋ ನಿವಾಸಿಗಳಾದ ಉಮ್ಮರ್ ಫಾರೂಕ್, ಆದಂ ಮತ್ತು ಆಸ್ಬಕ್ ಬಂಧಿತ ಆರೋಪಿಗಳು. ನಾಲ್ಕು ಜಾನುವಾರು, ಎರಡು ಕಿಂಟ್ವಾಲ್ ದನದ ಮಾಂಸ ಎರಡು ದನದ ತಲೆ ಒಂದು ಪಿಕಪ್ ವಾಹನ ಹಾಗೂ ಜಾನುವಾರು ಕಡಿದು ಮಾಂಸ ಮಾಡಲು ಉಪಯೋಗಿಸುವ ಸಲಕರಣೆಗಳನ್ನು ಬಂಧಿತರಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ