ವಾಮದಪದವು

ಗಾಡಿಪಲ್ಕೆ: ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಂಗಬೆಟ್ಟು ಗ್ರಾಮ ಪಂಚಾಯತ್  ವ್ಯಾಪ್ತಿಯ ಗಾಡಿಪಲ್ಕೆ ಪರಿಸರದ ಬಡ  ಕುಟುಂಬದ ಸದಸ್ಯರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ನೇತೃತ್ವದಲ್ಲಿ ಉಚಿತ ಅಕ್ಕಿ ವಿತರಿಸಲಾಯಿತು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಶೆಟ್ಟಿಗಾರ್, ಜಯಕರ ಶೆಟ್ಟಿ, ಮಹಮ್ಮದ್ ಜೂಬಿ, ಮಹಮ್ಮದ್ ಶೆರೀಪ್, ದೇವರಾಜ್ ಸಾಲ್ಯಾನ್, ಹಮೀದ್ ಎಸ್.ಎ,  ಸುರೇಶ್ ಪಲ್ಲೆದಕಾಡು, ಸ್ಥಳೀಯರಾದ ಸೋಮಯ್ಯ ಕುಲಾಲ್, ಮನೋಹರ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ