ಹೊರರಾಜ್ಯದಿಂದ ಆಗಮಿಸುವ ಬಂಟ್ವಾಳ ತಾಲೂಕಿನ ನಾಗರಿಕರ ಕ್ವಾರಂಟೈನ್ ವ್ಯವಸ್ಥೆಗಾಗಿ ಬಂಟ್ವಾಳ ತಾಲೂಕಿನ ಲಾಡ್ಜ್ ಮಾಲೀಕರ ಸಭೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಮ್ಮ ಕಚೇರಿಯಲ್ಲಿ ನಡೆಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಎಸ್.ಐ. ಅವಿನಾಶ್ ಮತ್ತು ವಸತಿಗೃಹಗಳ ಮಾಲೀಕರು ಈ ಸಂದರ್ಭ ಉಪಸ್ಥಿತರಿದ್ದರು
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…