ತುಂಬೆ ಕುಲಾಲ ಸೇವಾ ಸಂಘದ ವತಿಯಿಂದ 50 ಕ್ಕಿಂತಲೂ ಹೆಚ್ಚು ಸಮಾಜದ ತೀರಾ ಬಡವರಿಗೆ ಎರಡನೇ ಹಂತದಲ್ಲಿ ಆಹಾರ ಸಾಮಗ್ರಿ ಕಿಟ್ ಗಲಳನ್ನು ಮನೆ ಮನೆಗೆ ತೆರಳಿ ಹಂಚಲಾಯಾಯಿತು. ಇದರ ಪ್ರಾಯೋಜಕತ್ವವನ್ನು ದುಬೈಯಲ್ಲಿರುವ ಅನಿವಾಸಿ ಭಾರತೀಯರಾದ ಜಯಲಕ್ಸ್ಮಿ ಮತ್ತು ಸದಾನಂದ ಅಡ್ಯಾರು ವಹಿಸಿದ್ದರು. ಕೋಶಾಧಿಕಾರಿ ಹರೀಶ್ ಪೆರ್ಲಾಬೈಲು ಅವರನ್ನು ಸಂಪರ್ಕಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಪಧಾಧಿಕಾರಿಗಳು ಉಪಸ್ಥಿತರಿದ್ದರು. ಶೇಷಪ್ಪ ಮಾಸ್ಟರ್ ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…