ಬಂಟ್ವಾಳ

ತುಂಬೆ ಕುಲಾಲ ಸೇವಾ ಸಂಘದ ವತಿಯಿಂದ ಆಹಾರ ಸಾಮಗ್ರಿ ಕಿಟ್

ತುಂಬೆ ಕುಲಾಲ ಸೇವಾ ಸಂಘದ ವತಿಯಿಂದ 50 ಕ್ಕಿಂತಲೂ ಹೆಚ್ಚು ಸಮಾಜದ ತೀರಾ ಬಡವರಿಗೆ ಎರಡನೇ ಹಂತದಲ್ಲಿ ಆಹಾರ ಸಾಮಗ್ರಿ ಕಿಟ್ ಗಲಳನ್ನು ಮನೆ ಮನೆಗೆ ತೆರಳಿ ಹಂಚಲಾಯಾಯಿತು. ಇದರ ಪ್ರಾಯೋಜಕತ್ವವನ್ನು ದುಬೈಯಲ್ಲಿರುವ ಅನಿವಾಸಿ ಭಾರತೀಯರಾದ ಜಯಲಕ್ಸ್ಮಿ ಮತ್ತು  ಸದಾನಂದ ಅಡ್ಯಾರು ವಹಿಸಿದ್ದರು. ಕೋಶಾಧಿಕಾರಿ ಹರೀಶ್ ಪೆರ್ಲಾಬೈಲು ಅವರನ್ನು ಸಂಪರ್ಕಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಪಧಾಧಿಕಾರಿಗಳು ಉಪಸ್ಥಿತರಿದ್ದರು. ಶೇಷಪ್ಪ ಮಾಸ್ಟರ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts