ದಕ್ಷಿಣ ಕನ್ನಡ ಜಿಲ್ಲೆಯ ಗಡಿನಾಡಿನಲ್ಲಿರುವ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚರ್ಚೆ ನಡೆಸಿದರು.
ಜಾಹೀರಾತು
ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕ, ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಕೋರಿಕೊಂಡರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಡಿನಾಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಮಸ್ಯೆ: ಶಿಕ್ಷಣ ಸಚಿವರೊಂದಿಗೆ ಚರ್ಚೆ"