ದಕ್ಷಿಣ ಕನ್ನಡ ಜಿಲ್ಲೆಯ ಗಡಿನಾಡಿನಲ್ಲಿರುವ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚರ್ಚೆ ನಡೆಸಿದರು.
ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕ, ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಕೋರಿಕೊಂಡರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…