ಬಂಟ್ವಾಳ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ

ಮೇ 21ರಂದು ರಾಷ್ಟ್ರವ್ಯಾಪ್ತಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಗುರುವಾರ ತಹಶೀಲ್ದಾರ್ ರಶ್ಮಿ.ಎಸ್. ಆರ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಜಾಹೀರಾತು

ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕಾದ ರಾಮ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭ
ಬಂಟ್ವಾಳ ತಹಶೀಲ್ದಾರ್ ಮಾತನಾಡಿ ಸತ್ಯ, ಅಹಿಂಸೆ,ಸಹನೆಗಳ ದ್ಯೋತಕವಾದ ನಮ್ಮ ದೇಶದಲ್ಲಿ ಭಯೋತ್ಪಾದನೆ ಪ್ರೇರಿತ ಹಿಂಸೆಯು ಕೊನೆಯಾಗಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರರು, ಶಿರಸ್ತೇದಾರರು, ತಾಲೂಕು ಕಚೇರಿ ಸಿಬ್ಬಂದಿಗಳು , ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ