ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬರ ಶವ ಗುರುವಾರ ಪತ್ತೆಯಾಗಿದೆ. ನದಿ ನೀರಿನಲ್ಲಿ ಮೃತದೇಹವನ್ನು ಕಂಡ ಸ್ಥಳೀಯರು ಶವವನ್ನು ದಡಕ್ಕೆ ತಂದಿದ್ದಾರೆ. ಬೆಳಗ್ಗೆ ಸ್ನಾನ ಮಾಡಲು ಅಥವಾ ಈಜಾಡಲು ಇಳಿದಿರುವ ಸಂದರ್ಭ ಆಕಸ್ಮಿಕವಾಗಿ ಮೃತಪಟ್ಟಿರುವುದಾಗಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಶವ ಪತ್ತೆ"