ಬಂಟ್ವಾಳ

ಸೀಲ್ ಡೌನ್ ಗೊಂದಲ ನಿವಾರಿಸಿ : ರಮಾನಾಥ ರೈ

ಬಂಟ್ವಾಳ ಪೇಟೆಯನ್ನು ಅವೈಜ್ಞಾನಿಕವಾಗಿ ಸೀಲ್‌ಡೌನ್ ಮಾಡಲಾಗಿದೆ ಎಂದು ಇಲ್ಲಿನ ನಾಗರಿಕರು ಹೇಳುತ್ತಿದ್ದಾರೆ. ಅದನ್ನು ಮೇಲಾಧಿಕಾರಿಗಳು ಪರಿಶೀಲಿಸಿ ನಿರ್ದಿಷ್ಟವಾದ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಈ ಗೊಂದಲವನ್ನು ಸರಿಪಡಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಗುರುವಾರ ಮಧ್ಯಾಹ್ನ ಸೀಲ್ ಡೌನ್ ಕುರಿತು ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಪೇಟೆಯಲ್ಲಿ ಅವೈಜ್ಞಾನಿಕ ಸೀಲ್‌ಡೌನ್ ಮಾಡಲಾಗಿದೆ ಎಂಬುದು ಸ್ಥಳೀಯ ನಾಗರಿಕರ ಆರೋಪವಾಗಿದ್ದು, ಅದನ್ನು ಮೇಲಧಿಕಾರಿಗಳು ಪರಿಶೀಲನೆ ನಡೆಸಬೇಕಾಗಿದೆ ಈ ಕುರಿತು ಸಾರ್ವಜನಿಕರ ಗೊಂದಲ ನಿವಾರಣೆ ಮಾಡಿ ನಿರ್ದಿಷ್ಟವಾದ ತೀರ್ಮಾನವನ್ನು ಕೈಗೊಳ್ಳಲಿ ಎಂದು ತಿಳಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ