ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ
https://chat.whatsapp.com/LNdS3qwTHVYLnGnKXmfSCn
ಬಂಟ್ವಾಳ ಪೇಟೆಯಲ್ಲಿ ಕಂಟೈನ್ಮೆಂಟ್ ಪ್ರದೇಶ ಎಂದು ಗುರುತಿಸಲಾದ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಲವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಗೆ ಸಂಬಂಧಿಸಿದಂತೆ ಸೋಂಕು ಕಂಡುಬಂದ ಪ್ರದೇಶದ ವ್ಯಾಪ್ತಿಯನ್ನು ಕಂಟೈನ್ ಮೆಂಟ್ ಝೋನ್ ಎಂದು ಜಿಲ್ಲಾಧಿಕಾರಿಯವರು ಅಧಿಸೂಚನೆ ಹೊರಡಿಸಿದ್ದು, ಅಲ್ಲಿ ಸಾರ್ವಜನಿಕರ ಚಲನವಲನಗಳನ್ನು ನಿಯಂತ್ರಿಸುವಂತೆ ನಿರ್ದೇಶಿಸಲಾಗಿತ್ತು. ಅದರನ್ವಯ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…