ಬಂಟ್ವಾಳ

ಹೆಚ್ಚುತ್ತಿರುವ ಗೋಕಳವು ಪ್ರಕರಣ: ವಿಹಿಂಪ, ಬಜರಂಗದಳದಿಂದ ಪೊಲೀಸರಿಗೆ ಮನವಿ

ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ

https://chat.whatsapp.com/LNdS3qwTHVYLnGnKXmfSCn

ಜಾಹೀರಾತು

ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಕಳವು ನಡೆಸಿ ಹತ್ಯೆ  ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಈ ಬಗ್ಗೆ ತನಿಖೆ ನಡೆಸಿ ಅಂತಹವರ ಮೇಲೆ  ಸೂಕ್ತ ಕಾನೂನು ಕ್ರಮಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಅವರಿಗೆ ಮನವಿ ಮಾಡಿದರು.

ಗೋರಕ್ಷ ಪ್ರಮುಖ್ ಸರಪಾಡಿ ಆಶೋಕ್ ಶೆಟ್ಟಿ ಸರಪಾಡಿ , ಜಿಲ್ಲಾ ಸಹಸಂಚಾಲಕ ಭರತ್ ಕುಮ್ಡೇಲು, ಬಂಟ್ವಾಳ ಪ್ರಖಂಡ ಕಾರ್ಯದರ್ಶಿ  ಸುರೇಶ್ ಬೆಂಜನಪದವು, ಭಜರಂಗದಳ ಬಂಟ್ವಾಳ ಸಂಚಾಲಕ ಶಿವಪ್ರಸಾದ್ ತುಂಬೆ, ಬಂಟ್ವಾಳ ಪ್ರಖಂಡ ಗೋರಕ್ಷಾಪ್ರಮುಖ್ ಅಭಿನ್ ರೈ,, ಬಂಟ್ವಾಳ ಪ್ರಖಂಡ ಸಹ ಸಂಚಾಲಕ ಭುವಿತ್ ಶೆಟ್ಟಿ, ಬಂಟ್ವಾಳ ಪ್ರಖಂಡ ಸಹಸಂಚಾಲಕ ಸಂತೋಷ್ ಕುಲಾಲ್, ಆಕೇಶ್ ಬೆಂಜನಪದವು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts