ನದಿಗೆ ಹಾರಿದ ಯುವಕನ ರಕ್ಷಣೆಗೆ ದಾವಿಸಿದ ಅಪತ್ಬಾಂಧವರಿಗೆ ಕೆಸಿಎಫ್ ಒಮಾನ್ ಅಭಿನಂದನೆ

ಜಾಹೀರಾತು

ಕಲ್ಲಡ್ಕದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ  ಯುವಕರಾದ ಮುಹಮ್ಮದ್‌, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ  ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು. ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.

ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ  ಶಾಂತಿ,  ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ  ಇವರ ಸೇವೆಯು  ಶ್ಲಾಘನೀಯ ಎಂದು ಕೆಸಿಎಫ್ ಒಮಾನ್ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

Be the first to comment on "ನದಿಗೆ ಹಾರಿದ ಯುವಕನ ರಕ್ಷಣೆಗೆ ದಾವಿಸಿದ ಅಪತ್ಬಾಂಧವರಿಗೆ ಕೆಸಿಎಫ್ ಒಮಾನ್ ಅಭಿನಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*