ಇರಾ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ ಎ. ಕರ್ಕೇರಾ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ ಎ.ಕೆ. ಧನ್ಯವಾದ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಗ್ರಾಪಂ ಸಾಮಾನ್ಯ ಸಭೆ"