ಬಂಟ್ವಾಳ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಆಯುಷ್ ಇಲಾಖೆಯಿಂದ ಆರೋಗ್ಯವರ್ಧನೆಗೆ ಚ್ಯವನಪ್ರಾಶ ಲೇಹ ವಿತರಣೆ ಶನಿವಾರ ಬಿ.ಸಿ.ರೋಡಿನ ಬಂಟ್ವಾಳ ಶಾಸಕರ ಕಚೇರಿಯಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚ್ಯವನಪ್ರಾಶವನ್ನು ಆಯುಷ್ ವೈದ್ಯಾಧಿಕಾರಿ ಡಾ. ಮಣಿಕರ್ಣಿಕ ಉಪಸ್ಥಿತಿಯಲ್ಲಿ ವಿತರಿಸಿದರು. ಒಟ್ಟು 351 ಆಶಾಕಾರ್ಯಕರ್ತೆಯರಿಗೆ ಆಯುಷ್ ಇಲಾಖೆಯ ವತಿಯಿಂದ ವಿತರಿಸಲಾಗುವುದು ಎಂದು ಡಾ. ಮಣಿಕರ್ಣಿಕ ಮಾಹಿತಿ ನೀಡಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…