ದಕ್ಷಿಣ ಕನ್ನಡ ಜಿಲ್ಲೆ 14, ಉಡುಪಿ 13 ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 141 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಪತ್ತೆಯಾದ 141 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟು 2922 ಪ್ರಕರಣಗಳು ದಾಖಲಾದರೆ, 103 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬಿಡುಗಡೆಯಾದವರ ಸಂಖ್ಯೆ 997 ಆಗಿದ್ದು, 1874 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಾಜ್ಯದಲ್ಲಿ ಇಂದು 141 ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಪ್ರಕರಣ"