ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸುಮಾರು 18 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ ಚೆಕ್ ವಿತರಿಸಿ ಪ್ರೋತ್ಸಾಹಿಸಲಾಯಿತು. ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಅದ್ಯಕ್ಷ ಪ್ರಭಾಕರ ಪ್ರಭು ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ್ ಶೆಟ್ಟಿ, ದಿನೇಶ್ ಪೂಜಾರಿ, ರಾಜೇಶ್ ಶೆಟ್ಟಿ, ಹರೀಶ್ ಆಚಾರ್ಯ, ದೇವರಾಜ್ ಸಾಲಿಯಾನ್ , ಮಂದರಾತಿ ಶೆಟ್ಟಿ, ಅರುಣ ಶೆಟ್ಟಿ.ಜಾರಪ್ಪ ನಾಯ್ಕ, ವೀರಪ್ಪ ಪರವ ಉಪಸ್ಥಿತರಿದ್ದರು. ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರತಿ ಶೆಟ್ಟಿ, ಸ್ವಾಗತಿಸಿದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆಶಾ ಕಾರ್ಯಕರ್ತೆಯರಿಗೆ ನೆರವು ನೀಡಿದ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ"
Be the first to comment on "ಆಶಾ ಕಾರ್ಯಕರ್ತೆಯರಿಗೆ ನೆರವು ನೀಡಿದ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ"