ಕರ್ನಾಟಕದಲ್ಲಿ ಒಟ್ಟು 267 ಮಂದಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ 4062 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ. ಇವರಲ್ಲಿ 1514 ಮಂದಿ ಗುಣವಾಗಿ ಮನೆಗೆ ಮರಳಿದ್ದು, 2494 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 1 ಸಾವು ಪ್ರಕರಣವಾಗಿದ್ದು, ಒಟ್ಟು 53 ಮಂದಿ ಸಾವನ್ನಪ್ಪಿದ್ದಾರೆ.
ಜಾಹೀರಾತು
ಇವತ್ತು ದೃಢಪಟ್ಟ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಬಹುಪಾಲು (250 ಮಂದಿ) ಹೊರರಾಜ್ಯಗಳಿಂದ ಬಂದವರು. ಉಡುಪಿ ಜಿಲ್ಲೆಯಲ್ಲಿ 62 ಮಂದಿಗೆ ಇಂದು ಕೊರೊನಾ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 472 ಆಗಿದ್ದರೆ, ಕಲಬುರ್ಗಿಯಲ್ಲಿ 105 ಮಂದಿ ಗೆ ಇಂದು ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ 2 ಮಂದಿಗೆ ಸೋಂಕು ದೃಢಪಟ್ಟಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಇಂದು 267 ಕೇಸ್, ರಾಜ್ಯದಲ್ಲಿ 4 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ"
Be the first to comment on "ಇಂದು 267 ಕೇಸ್, ರಾಜ್ಯದಲ್ಲಿ 4 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ"