ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರವನ್ನು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ವೈದ್ಯಕೀಯ ಸಚಿವರಿಗೆ ಮನವಿ ಮಾಡಿದ್ದಾರೆ.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಮಾಡಬೇಕು ಎಂದು ಸಾರ್ವಜನಿಕರ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಕೋವಿಡ್ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕು ಅದೇ ರೀತಿ ಲ್ಯಾಬ್ ಟೆಕ್ನಿಷನ್ ಗಳನ್ನು ಕೂಡ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಡಯಾಲಿಸಿಸ್: ವೈದ್ಯಕೀಯ ಸಚಿವರಿಗೆ ಕೋಟ ಮನವಿ"
Be the first to comment on "ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಡಯಾಲಿಸಿಸ್: ವೈದ್ಯಕೀಯ ಸಚಿವರಿಗೆ ಕೋಟ ಮನವಿ"