ಮಳೆಗಾಲದಲ್ಲಿ ಹೆಬ್ಬಾವುಗಳು ಮನೆಯೊಳಗೆ ಬರುವುದು ಹಳ್ಳಿ ಪ್ರದೇಶದಲ್ಲಿ ಸಾಮಾನ್ಯ. ಗುರುವಾರ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಮನೆಯೊಂದಕ್ಕೆ ಪ್ರವೇಶಿಸಿದ ಬಿಳಿ ಬಣ್ಣದ ಹೆಬ್ಬಾವು ಹೀಗಿತ್ತು.
ಜಾಹೀರಾತು
ಬಂಟ್ವಾಳ ತಾಲೂಕಿನ ಮನೆಯೊಂದಕ್ಕೆ ಗುರುವಾರ ಬಂದ ಹೆಬ್ಬಾವಿನ ಬಣ್ಣ ಬಿಳಿ. ಗುರುವಾರ ಕಾವಳಕಟ್ಟೆ ಎಂಬಲ್ಲಿ ನೌಶಾದ್ ಎಂಬವರ ಮನೆಯೊಂದಕ್ಕೆ ಬಿಳಿ ಬಣ್ಣದ ಹೆಬ್ಬಾವು ನುಗ್ಗಿತು. ಗಲಿಬಿಲಿಗೊಂಡ ಮನೆಯವರು ಕೂಡಲೇ ಅವರ ಸ್ನೇಹಿತ ಆಶೀಫ್ ಅವರಿಗೆ ಕರೆ ಮಾಡಿದಾಗ ಅವರು ಉರಗತಜ್ಞ ಸ್ನೇಕ್ ಕಿರಣ್ ಅವರನ್ನು ಸಂಪರ್ಕಿಸಿದರು. ಕೂಡಲೇ ಆಗಮಿಸಿದ ಸ್ನೇಕ್ ಕಿರಣ್ ಸ್ನೇಹಿತರಾದ ನಿತ್ಯಪ್ರಕಾಶ್ ಬಂಟ್ವಾಳ, ಶ್ರೀಪ್ರಸಾದ್ ಜೊತೆ ಅದನ್ನು ಹಿಡಿದು ವಲಯಾರಣ್ಯಾಧಿಕಾರಿ ಶ್ರೀಧರ್ ಅವರಿಗೆ ನೀಡಿದ್ದು, ಅದನ್ನು ಬಳಿಕ ಸುರಕ್ಷಿತವಾಗಿ ಮಂಗಳೂರು ಪಿಲಿಕುಳ ನಿಸರ್ಗಧಾಮಕ್ಕೆ ಬಿಡಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಕಾವಳಕಟ್ಟೆಯಲ್ಲಿ ಕಂಡಿತು ಅಚ್ಚ ಶ್ವೇತವರ್ಣದ ಹೆಬ್ಬಾವು!!"