ಮೇಲ್ಕಾರ್ ಸಮೀಪ ಮಾರ್ನಬೈಲ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿತ್ತು. ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಘಟನೆಯಲ್ಲಿ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಮೂರು ವಿದ್ಯುತ್ ಕಂಬಗಳು ಧರೆಗುರುಳಿದವು. ಬೆಳಗ್ಗೆ ಘಟನೆ ಸಂಭವಿಸಿದ್ದು, ಟ್ರಾಫಿಕ್ ಎಸ್.ಐ. ರಾಜೇಶ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾರ್ನಬೈಲ್ ನಲ್ಲಿ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಮರದ ದಿಮ್ಮಿ ಸಾಗಾಟದ ಲಾರಿ"