ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಮತ್ತು ಬಿ.ಮೂಡ ಗ್ರಾಮದ ನೀರಿನ ಸಂಪರ್ಕ ಪಡೆದುಕೊಂಡ ಬಳಕೆದಾರರಿಗೆ ಜೂನ್ 10 ಮತ್ತು 11ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯಲಿರುವುದರಿಂದ ನೀರು ಸರಬರಾಜಿಗೆ ವ್ಯತ್ಯಯವಾಗಲಿದೆ ಎಂದವರು ತಿಳಿಸಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿಕೊಂಡಿದ್ದಾರೆ.