ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಸಮಿತಿಯಿಂದ ಬಂಟ್ವಾಳ ಕೆಳಗಿನಮಂಡಾಡಿಯಲ್ಲಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಸಾಮಾಜಿಕ ಕಾರ್ಯಕರ್ತರಾದ ರಾಜ ಚೆಂಡ್ತಿಮಾರ್, ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಉಪಾಧ್ಯಕ್ಷರಾದ ಸಾಧಿಕ್ ಬಂಟ್ವಾಳ, ದೇವದಾಸ್ ಕುಲಾಲ್, ಕಾರ್ಮಿಕ ಮುಖಂಡರಾದ ಉದಯ ಕುಮಾರ್ ಬಂಟ್ವಾಳ, ರಾಮಣ್ಣ ವಿಟ್ಲ, ಪ್ರಭಾಕರ ದೈವಗುಡ್ಡೆ ಮುಂತಾದವರು ಉಪಸ್ಥಿತರಿದ್ದರು. ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಸ್ವಾಗತಿಸಿದರು. ಪರಿಸರದ ನಾಗರಿಕರಿಗೆ ಸಸಿಗಳನ್ನು ವಿತರಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪರಿಸರ ದಿನದ ಅಂಗವಾಗಿ ಡಿ.ವೈ.ಎಫ್.ಐ ನಿಂದ ಗಿಡಗಳ ವಿತರಣೆ"
Be the first to comment on "ಪರಿಸರ ದಿನದ ಅಂಗವಾಗಿ ಡಿ.ವೈ.ಎಫ್.ಐ ನಿಂದ ಗಿಡಗಳ ವಿತರಣೆ"