ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ 94ಸಿ ಹಕ್ಕುಪತ್ರ ಸಾಮರ್ಥ್ಯಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭ ಜಿ.ಪಂ ಸದಸ್ಯರಾದ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ ಸದಸ್ಯರಾದ ಗೀತಾ ಚಂದ್ರಶೇಖರ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಮಹಾಬಲ ಆಳ್ವ, ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಪ್ರಥಮ ದರ್ಜೆ ಸಹಾಯಕ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)