ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ. ಶಫೀಕ್ (16) ದಾಳಿಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳುಹಂದಿ ದಾಳಿ"