ಬಂಟ್ವಾಳ

ಶಂಭೂರು ಬೊಂಡಾಲ ಹೈಸ್ಕೂಲಿನಲ್ಲಿ ಸಮಾಲೋಚನಾ ಸಭೆ

ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪುನರಾರಂಭದ ಬಗ್ಗೆ ಪೋಷಕರ ಅಭಿಪ್ರಾಯ ಸಂಗ್ರಹಿಸುವ ಸಮಾಲೋಚನಾ ಸಭೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.

ಜಾಹೀರಾತು

ಮುಖ್ಯಶಿಕ್ಷಕರು ಸರಕಾರಿ ನಿಯಮದಂತೆ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು ನಿಮ್ಮ ಅಭಿಪ್ರಾಯ ಕ್ರೋಡೀಕರಿಸಿ ಇಲಾಖೆಗೆ ಸಲ್ಲಿಸಲಾಗುವುದು ಎಂದರು. ಕರೋನಾ ಸಂಪೂರ್ಣ ಹತೋಟಿ ಬಂದ ನಂತರವೇ ದಿನ ಬಿಟ್ಟು ದಿನ ತರಗತಿ ನಡೆಸುವ ಮೂಲಕ ಶಾಲಾರಂಭ ಸೂಕ್ತ ಎಂಬ ಅಭಿಪ್ರಾಯ ಪೋಷಕರಿಂದ ವ್ಯಕ್ತ ವಾಗಿದ್ದು ಅದನ್ನು ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಯಿತು. ಸಭೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ