ಜಾಹೀರಾತು
ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರ ವಠಾರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಅವರ ಅನುದಾನದಿಂದ ಹೈಮಾಸ್ಟ್ ದೀಪ ಅಳವಡಿಸಲಾಗಿದೆ. ಶ್ರೀ ರಾಮ ಯುವವೃಂದ ಹಾಗೂ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಲ್ಲಿಪಾದೆಯಲ್ಲಿ ಹೈಮಾಸ್ಟ್ ದೀಪ ಅಳವಡಿಕೆ"