ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಬಿಜೆಪಿ ಯುವಮೋರ್ಚಾ ತಂಡ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ನೇತೃತ್ವದಲ್ಲಿ ರಚನೆಯಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ದಂಬೆದಾರು, ಉಪಾಧ್ಯಕ್ಷರಾಗಿ ಕಾರ್ತಿಕ್ ಬಳ್ಳಾಲ್, ಸುರೇಶ್ ಕೊಟ್ಯಾನ್. ಕಾರ್ಯದರ್ಶಿಗಳಾಗಿ ಪ್ರಮೋದ್, ಅಶ್ವತ್ ಕುಮಾರ್, ಕೋಶಾಧಿಕಾರಿಯಾಗಿ ಶೈಲೇಶ್, ಸಮಿತಿ ಸದಸ್ಯರಾಗಿ ಇತರ 10 ಮಂದಿಯನ್ನು ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ನಿಯೋಜಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಕ್ಷೇತ್ರದ ಬಿಜೆಪಿ ಯುವಮೋರ್ಚಾ ತಂಡ ರಚನೆ"