ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಕಲ್ಲಡ್ಕದ ಶ್ರೀರಾಮ ಮಂದಿರದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆಯಿತು. ಆರೆಸ್ಸೆಸ್ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶ್ರದ್ಧಾಂಜಲಿ ಸಲ್ಲಿಸಿ, ಮಾತನಾಡಿದರು.
ಶ್ರೀರಾಮ ಮಂದಿರದ ಟ್ರಸ್ಟ್ ಸದಸ್ಯರಾದ ಕಮಲಾ ಪ್ರಭಾಕರ್ ಭಟ್. ನಾಗೇಶ್, ಚೆನ್ನಪ್ಪ ಆರ್ ಕೋಟ್ಯಾನ್, ಕ ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ಬಾಳ್ತಿಲ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿಠಲ ನೆಲ್ಲಿ, ಹಿಂದು ಜಾಗರಣ ವೇದಿಕೆಯ ಪ್ರಮುಖ ರತ್ನಾಕರ ಶೆಟ್ಟಿ, ಬಜರಂಗದಳ ಸಂಚಾಲಕ ಮಿಥುನ್ ಪೂಜಾರಿ, ವಿಶ್ವಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪದ್ಮನಾಭ ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…