ಜಾಹೀರಾತು
ಕೋವಿಡ್-19 ಆತಂಕ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಯಶಸ್ವಿ ರೀತಿಯಲ್ಲಿ ನಡೆಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬುಧವಾರ ಬಿ.ಸಿ.ರೋಡಿನಲ್ಲಿರುವ ತಾ.ಪಂ.ಎಸ್ಜಿಎಸ್ವೈ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರಗಳ ಪ್ರಮುಖ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು. ಕ್ಷೇತ್ರ ಶಿಕ್ಷಣಾಕಾರಿ ಜ್ಞಾನೇಶ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ಎಸ್.ಎಲ್.ಸಿ. ಪರೀಕ್ಷೆ: ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸಮಾಲೋಚನಾ ಸಭೆ"