ಕೋವಿಡ್-19 ಆತಂಕ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಯಶಸ್ವಿ ರೀತಿಯಲ್ಲಿ ನಡೆಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬುಧವಾರ ಬಿ.ಸಿ.ರೋಡಿನಲ್ಲಿರುವ ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರಗಳ ಪ್ರಮುಖ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು. ಕ್ಷೇತ್ರ ಶಿಕ್ಷಣಾಕಾರಿ ಜ್ಞಾನೇಶ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…