ಮಾಜಿ ಸಚಿವ ರಮಾನಾಥ ರೈ ಅವರ ಭಾವಚಿತ್ರ ದುರುಪಯೋಗ ಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪದಲ್ಲಿ ವ್ಯಕ್ತಿಯ ವಿರುದ್ಧ ಬುಧವಾರ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದಿಂದ ದೂರು ನೀಡಿದ್ದು, ಉಮೇಶ್ ಆಚಾರ್ಯ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ರೀತಿ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಜಿ ಸಚಿವ ರೈ ವಿರುದ್ಧ ಸಂದೇಶ: ಬಂಟ್ವಾಳ ನಗರ ಠಾಣೆಗೆ ದೂರು"