ಮಾಜಿ ಸಚಿವ ರಮಾನಾಥ ರೈ ಅವರ ಭಾವಚಿತ್ರ ದುರುಪಯೋಗ ಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪದಲ್ಲಿ ವ್ಯಕ್ತಿಯ ವಿರುದ್ಧ ಬುಧವಾರ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದಿಂದ ದೂರು ನೀಡಿದ್ದು, ಉಮೇಶ್ ಆಚಾರ್ಯ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ರೀತಿ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…