ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಚರಾಗಿ ಆನಂದ ಎ ಶಂಭೂರು, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಅರಳ, ಉಪಾಧ್ಯಕ್ಷರಾಗಿ ಮಚ್ಚೇಂದ್ರ ಸಾಲ್ಯಾನ್, ಪುರುಷೋತ್ತಮ ಟೈಲರ್, ಕಾರ್ಯದರ್ಶಿಗಳಾಗಿ ಮೋಹನದಾಸ ಕೊಟ್ಟಾರಿ, ಸಂತೋಷ ಮೂಡನಡುಗೋಡು, ಕೋಶಾಧಿಕಾರಿಯಾಗಿ ಪರಮೇಶ್ವರ ಪೂಜಾರಿ ರಾಯಿ ಹಾಗೂ ೧೦ ಮಂದಿ ನೇಮಕಗೊಂಡಿದ್ದಾರೆ. ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ನೂತನ ತಂಡಕ್ಕೆ ಶುಭ ಹಾರೈಸಿದರು.
ಜಾಹೀರಾತು
www.bantwalnews.com Editor: Harish Mambady For Advertisements contact: 9448548127
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಕ್ಷೇತ್ರದ ಬಿಜೆಪಿ ಹಿಂದುಳಿದ ವರ್ಗ ತಂಡ ರಚನೆ"