ಪಿಯುಸಿ ಪರೀಕ್ಷೆ ಸಂದರ್ಭ ವಾಹನ ವ್ಯವಸ್ಥೆಯ ಆತಂಕದಲ್ಲಿದ್ದವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಬಂಟ್ವಾಳ ಘಟಕ ಏರ್ಪಡಿಸಿದ ವಾಹನ ವ್ಯವಸ್ಥೆಗೆ ವಿದ್ಯಾರ್ಥಿಗಳು ಟ್ವೀಟ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಎಬಿವಿಪಿಯ ಪರೀಕ್ಷೆಗೆ ಮೊದಲು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ವಾಹನ ವ್ಯವಸ್ಥೆ ಅಗತ್ಯವಿದ್ದರೆ, ಒದಗಿಸುವ ಕುರಿತು ಮಾಹಿತಿ ನೀಡಿತ್ತು. ಇದರ ಪ್ರಯೋಜನವನ್ನು ಸುಮಾರು 18ರಷ್ಟು ವಿದ್ಯಾರ್ಥಿಗಳು ಪಡೆದುಕೊಂಡಿದ್ದು, ಅವರಲ್ಲಿ ಕೆಲವರು ಟ್ವೀಟ್ ಮೂಲಕ ಧನ್ಯವಾದ ಸಮರ್ಪಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…