ಸಂಗಬೆಟ್ಟು ಮಹಾಶಕ್ತಿ ಕೇಂದ್ರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ರಾಯಿ ಸಮೀಪದ ಮಂಜುಶ್ರೀ ಸಭಾ ಭವನದಲ್ಲಿ ಭಾನುವಾರ ಬೆಳೆಗ್ಗೆ ಯೋಗ ಮಾಡುವುದರ ಮೂಲಕ ಆಚರಣೆ ಮಾಡಲಾಯಿತು.
ಯೋಗ ಗುರು ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ ರಾಯಿ ಯೋಗ ಅಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಅದ್ಯಕ್ಷ ಸೀತಾರಾಮ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭು, ಪ್ರಮುಖರಾದ ಹರೀಶ್ ಆಚಾರ್ಯ ರಾಯಿ, ಉಮೇಶ್ ಅರಳ, ಸಂತೋಷ್ ರಾಯಿಬೆಟ್ಟು, ಉಮೇಶ್ ಗೌಡ ,ಮಧುಕರ ಬಂಗೇರ, ದೀಪಕ್ ಶೆಟ್ಟಿಗಾರ್, ಪರಮೇಶ್ವರ ಪೂಜಾರಿ, ರಾಘವ ಅಮೀನ್, ಬಿಜೆಪಿಬೂತ್ ಅದ್ಯಕ್ಷ,ಕಾರ್ಯದರ್ಶಿ, ಪ್ರಮುಖರು ಕಾರ್ಯಕರ್ತರು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)