ಬಂಟ್ವಾಳದ ಸೀಲ್ಡೌನ್ ಮತ್ತು ಕ್ವಾರಂಟೈನ್ ಸ್ಥಳಗಳಿಂದ ಕಸ ಸಂಗ್ರಹದ ಕೆಲಸ ನಿರ್ವಹಿಸುತ್ತಿರುವ ಬಂಟ್ವಾಳ ಪುರಸಭೆಯ 40 ಮಂದಿ ಸ್ವಚ್ಚತಾ ಕೆಲಸಗಾರು ನಿರ್ವಹಿಸಿದ್ದು, ಇವರನ್ನು ಗುರುತಿಸುವ ಕಾರ್ಯವನ್ನು ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಗ್ರಾಮೀಣ ಕೂಟ ಸಂಸ್ಥೆ ನಡೆಸಿತು.
ಜಾಹೀರಾತು
ಬಂಟ್ವಾಳ ಪುರಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣ ಕೂಟ ಸಂಸ್ಥೆಯ ಮ್ಯಾನೇಜರ್ ಗಿರೀಶ್ ಹಾಗೂ ಮಹಾದೇವ, ಪುರಸಭೆಯ ವ್ಯವಸ್ಥಾಪಕಿ ಲೀಲಾವತಿ ಉಪಸ್ಥಿತರಿದ್ದರು. ಆಹಾರ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು, ಹಾಗೂ ಪುರಸಭಾ ಸಿಬ್ಬಂದಿ ವರ್ಗದವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು. ಪ್ರಭಾರ ಸಮುದಾಯ ಸಂಘಟಣಾಧಿಕಾರಿ ಉಮಾವತಿ ಸ್ವಾಗತಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸೀಲ್ ಡೌನ್, ಕ್ವಾರಂಟೈನ್ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರಿಗೆ ಕಿಟ್ ವಿತರಣೆ"
Be the first to comment on "ಸೀಲ್ ಡೌನ್, ಕ್ವಾರಂಟೈನ್ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರಿಗೆ ಕಿಟ್ ವಿತರಣೆ"