ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನೆಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…