ಬಂಟ್ವಾಳ

ಮೊದಲ ದಿನ ಬಂಟ್ವಾಳದಲ್ಲಿ ಯಶಸ್ವಿಯಾಗಿ ನಡೆಯಿತು ಎಸ್.ಎಸ್.ಎಲ್.ಸಿ. ಪರೀಕ್ಷೆ

PHOTO AND VIDEO

ಜಾಹೀರಾತು

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೊದಲ ದಿನವಾದ ಗುರುವಾರ ಬಂಟ್ವಾಳ ತಾಲೂಕಿನ 17 ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆದಿದ್ದು, ಒಟ್ಟು 4861 ಮಂದಿ ಪರೀಕ್ಷೆ ಬರೆದಿದ್ದಾರೆ ದ್ವಿತೀಯ ಭಾಷೆ (ಇಂಗ್ಲೀಷ್/ಕನ್ನಡ) ಪರೀಕ್ಷೆ ನಡೆದಿತ್ತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಎಸ್‌ವಿಎಸ್ ದೇವಳ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ವ್ಯವಸ್ಥೆಯ ಕುರಿತು ಪರಿಶೀಲಿಸಿ, ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ