ಕಲ್ಲಡ್ಕ ಸಹಿತ ತಾಲೂಕಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಆರ್.ಐ. ರಾಮ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "SSLC ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ್ ಭೇಟಿ, ಪರಿಶೀಲನೆ"