ಕಲ್ಲಡ್ಕ ಸಹಿತ ತಾಲೂಕಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಆರ್.ಐ. ರಾಮ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)