NEWS WITH VIDEO
ಗುರುವಾರ ಆರಂಭಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆ ಬಂಟ್ವಾಳ ತಾಲೂಕಿನಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಹಿತ ನಾನಾ ಇಲಾಖೆಗಳು ಸಕಲ ಮುನ್ನಚ್ಚರಿಕಾ ಕ್ರಮಗಳನ್ನು ತಗೆದುಕೊಂಡಿತು. ಬೆಳಗ್ಗೆಯೇ ತಾಲೂಕಿನ ಹದಿನೇಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳು ಮುಂಜಾಗರೂಕತಾ ಸಿದ್ಧತೆಗಳನ್ನು ನಿರ್ವಹಿಸಿದರು. ಮಾರ್ಕ್ ಮಾಡಿದ ಜಾಗದಲ್ಲಿ ನಿಂತು ವಿದ್ಯಾರ್ಥಿಗಳು ಸಾಲಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಲಾಯಿತು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)