ಉಪ್ಪಡ್ ಪಚ್ಚಿಲ್ ಆಯನೊ – ಕಲ್ಲಡ್ಕದಲ್ಲಿ ಆಹಾರ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ

ಹಲಸಿನ ಹಣ್ಣನ್ನು ತುಂಡರಿಸುವ ಮೂಲಕ ತುಳು ಸಂಸ್ಕೃತಿಯನ್ನು ಬಿಂಬಿಸುವ ಉಪ್ಪಡ್ ಪಚ್ಚಿಲ್ ಆಯನೊ ಎಂಬ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು.

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ  ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷರಾದ ನಾರಾಯಣ ಗೌಡ, ಆಡಳಿತ ಮಂಡಳಿ ಸದಸ್ಯರಾದ ಆರ್. ಚೆನ್ನಪ್ಪ ಕೊಟ್ಯಾನ್,  ರಾಷ್ಟ್ರಸೇವಿಕಾ  ಸಮಿತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲಾ ಪ್ರಭಾಕರ ಭಟ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಜಯರಾಮ ಹಾಗೂ ಪದ್ಮನಾಭ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯೆ ಲಕ್ಷ್ಮೀ ರಘುರಾಜ್ ಹಾಗೂ ಮಲ್ಲಿಕಾ ಶೆಟ್ಟಿ, ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ ಶಿವಗಿರಿ ಸತೀಶ ಭಟ್, ಮುಖ್ಯ ಶಿಕ್ಷಕರಾದ ರವಿರಾಜ್ ಕಣಂತೂರು ಮತ್ತು ಮಾತೃಭಾರತಿ ಪದಾಧಿಕಾರಿಗಳಾದ ಸೌಮ್ಯ, ಬೇಬಿ, ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉಪ್ಪಡ್ ಪಚ್ಚಿಲ್ ಆಯನೊ – ಕಲ್ಲಡ್ಕದಲ್ಲಿ ಆಹಾರ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*