ಬಂಟ್ವಾಳ

ಬಂಟ್ವಾಳದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜಾಹೀರಾತು

ಬಂಟ್ವಾಳ: ಶನಿವಾರ ಬಿ ಸಿ ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕಂದಾಯ ಶಿರಸ್ತೇದಾರ್ ರಾಜೇಶ್ ನಾಯ್ಕ್ ಜ್ಯೋತಿ  ಬೆಳಗಿಸಿ ಉದ್ಘಾಟಿಸಿದರು.

ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ ಕೆಂಪೇಗೌಡರು ನಮ್ಮ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ. ಇದು ಇಂದು ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿ ಮೂಡಿ ಬಂದಿದೆ. ಕೆಂಪೆಗೌಡರ ದೂರದೃಷ್ಟಿ ಅದಕ್ಕಾಗಿ ಹಣವನ್ನು ಕ್ರೋಡೀಕರಿಸಿದ ರೀತಿ ಇವೆಲ್ಲವೂ ನಮಗೆ ಮಾದರಿಯಾಗಿವೆ ಎಂದರು.  ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ