ಜಾಹೀರಾತು
ಜಾಹೀರಾತು
ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಬಹು ನಿರೀಕ್ಷಿತ ಪದಗ್ರಹಣದ ‘ಪ್ರತಿಜ್ಞಾ’ ಕಾರ್ಯಕ್ರಮ ಗುರುವಾರ ಬೆಳಗ್ಗೆ 10.30ರಿಂದ ಡಿಜಿಟಲ್ ರೂಪದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯೊಂದಿಗೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭೂತಪೂರ್ವವಾಗಿ ಕಾರ್ಯಕ್ರಮ ಸಂಘಟಿಸಲಾಗಿದೆ. ಕೆಪಿಸಿಸಿ ಕಚೇರಿ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, 7,800ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಈ ಕಾರ್ಯಕ್ರಮ ಲೈವ್ ಪ್ರಸಾರವಾಗಲಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇಂದು ಬೆಳಗ್ಗೆ 10.30ಯಿಂದ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ’ ಡಿಜಿಟಲ್ ರೂಪದಲ್ಲಿ ವೀಕ್ಷಣೆ"