ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭವನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ರಾಜ್ಯಾದ್ಯಂತ ವೀಕ್ಷಿಸಲಾಗಿದ್ದು, ಕಳ್ಳಿಗೆ ಗ್ರಾಮ ಪಂಚಾಯಿತಿಯ ತಮ್ಮಮನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಜೊತೆ ವೀಕ್ಷಿಸಿದರು. ಕೆಪಿಸಿಸಿ ಬಂಟ್ವಾಳ ಉಸ್ತುವಾರಿ ಸವಿತಾ ರಮೇಶ್, ಸುರೇಶ್ ಕೋಟ್ಯಾನ್, ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಾಡಿ ,ವಲಯ ಅಧ್ಯಕ್ಷರಾದ ವಿಜಯ್ ಪಚ್ಚಿನಡ್ಕ, ದಿವಾಕರ ಪಂಬದೆಬೆಟ್ಟು, ಮಧುಸೂದನ್ ಶೆಣೈ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನ, ಪಂಚಾಯತ್ ಸದಸ್ಯರಾದ ರಮೇಶ್ ಮುಗೇರ, ಪಂಚಾಯತ್ ಸದಸ್ಯರಾದ ಭಾಗೀರಥಿ, ಯುವ ಕಾಂಗ್ರೆಸ್ ನ ಯತೀಶ್ ಕಳ್ಳಿಗೆ, ಬೂತ್ ಅಧ್ಯಕ್ಷರಾದ ಜಗದೀಶ್ ಕಂಜತ್ತೂರು, ಲೋಹಿತ್, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿ.ಕೆ.ಶಿವಕುಮಾರ್ ಪದಗ್ರಹಣ: ಮಾಜಿ ಸಚಿವ ರೈ ಮನೆಯಲ್ಲಿ ನೇರ ಪ್ರಸಾರ ಮೂಲಕ ವೀಕ್ಷಣೆ"